Ramalinga Reddy
@RLR_BTM
Transport & Muzrai Minister, Karnataka | Incharge Minister - Ramanagara | MLA - BTM Layout |
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಅಧಿಕೃತವಾಗಿ “ಜನೋಪಕಾರಿ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ” ಎಂದು ಮರುನಾಮಕರಣ ಮಾಡಲಾಯಿತು. ಇದು ಜನೋಪಕಾರಿ ದೊಡ್ಡಣ್ಣ ಶೆಟ್ಟರ ಸಮಾಜ ಸೇವೆಯನ್ನು ಗೌರವಿಸುವ ಉದ್ದೇಶ ಹೊಂದಿದೆ. • ದೊಡ್ಡಣ್ಣ ಶೆಟ್ಟರು (1840-1921) ಬೆಂಗಳೂರಿನ ಪ್ರಸಿದ್ಧ ವ್ಯಾಪಾರಿ ಮತ್ತು ಲೋಕೋಪಕಾರಿ. ಅವರು…


ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಾಂಧವ ಕೌನ್ಸಿಲರ್ ಕಪ್ಗೆ ಚಾಲನೆ ನೀಡಿದೆ. ಶ್ರೀ ವಿನಯ್ ಗುರೂಜಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯರೆಡ್ಡಿ, ಮಾಜಿ ಪಾಲಿಕೆ ಸದಸ್ಯರು ಹಾಗೂ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ನಾಗರಾಜ್, ಶ್ರೀ ಪ್ರಮೋದ್ ಶ್ರೀನಿವಾಸ್ ಹಾಗೂ ಇತರರು ಉಪಸ್ಥಿತರಿದ್ದರು.…



Our government’s Shakti scheme is transforming lives! Women’s employment surged 23% in Bengaluru and 21% in Hubballi-Dharwad with free bus rides unlocking job opportunities. Empowering women, fueling growth! #ShaktiScheme #KarnatakaProgress #WomenInWorkforce #RamalingaReddy…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ ಗಳಿಗೆ ಚಾಲನೆ ನೀಡಿದೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ, ಅಪಘಾತದಲ್ಲಿ ಮೃತಪಟ್ಟ…


Proud of our Congress government’s transformative initiatives in Karnataka! The Shakti Scheme, offering free bus rides for women, has boosted female employment in Bengaluru by 23%. Empowering women, driving progress—one ride at a time. #ShaktiScheme #CongressForWomen…




ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ನಡೆಯುತ್ತಿರುವ ಇ-ಖಾತಾ ಮೇಳ! Ongoing E-Khatha Mela at BTM MLA Office! Residents are encouraged to make use of this opportunity to update or obtain your E-Khatha without hassle. 📄 On-the-spot assistance ✅ Expert guidance for document…
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿ.ಜೆ.ಪಿ ಅವರೇ, ಮಗುವನ್ನು ಅಳುವಂತೆ ಮಾಡುವುದು ನೀವೇ, ನಂತರ ತೊಟ್ಟಿಲು ತೂಗುವುದು ನೀವೇ? ಎಷ್ಟು ಕಾಲ ಈ ಮೆಲೋ ಡ್ರಾಮವನ್ನು ಮುಂದುವರಿಸುವ ಇರಾದೆ ಇದೆ ಎಂದು ತಿಳಿಸುವಿರಾ? ಜಿಎಸ್ಟಿ…

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಹುಂಡಿ ಹಣದ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಕ್ಷಣ. #HinduTemples #Temples #Karnataka #RamalingaReddy
ಬಸವನಗುಡಿಯ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ಮುಜರಾಯಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ ಆಯೋಜಿಸಿದ್ದ ‘ಆಗಮ ಘಟಿಕೋತ್ಸವ - 2025’ ಅರ್ಚಕರಿಗೆ ಪ್ರಮಾಣ ಪತ್ರ ವಿತರಿಸಿದೆ. ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ,…

ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಿರ್ಮಿಸಿದ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡವನ್ನು ಇಂದು ಉದ್ಘಾಟಿಸಿದೆ. ಜಿಲ್ಲೆಯಲ್ಲಿ ಹೊಸ ಬಸ್ಗಳಿಗೆ ಬೇಡಿಕೆ ಇದ್ದು, ಶೀಘ್ರ 300 ಬಸ್ ಒದಗಿಸಲಾಗುವುದು. ಈ ಪೈಕಿ 100 ಎಲೆಕ್ಟ್ರಿಕಲ್ ಬಸ್ಗಳು ಇರಲಿವೆ. ಟ್ರ್ಯಾಕ್ಟರ್ಗಳು…



ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಿರ್ಮಿಸಿದ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡವನ್ನು ಇಂದು ಉದ್ಘಾಟಿಸಿದೆ. ಜಿಲ್ಲೆಯಲ್ಲಿ ಹೊಸ ಬಸ್ಗಳಿಗೆ ಬೇಡಿಕೆ ಇದ್ದು, ಶೀಘ್ರ 300 ಬಸ್ ಒದಗಿಸಲಾಗುವುದು. ಈ ಪೈಕಿ 100 ಎಲೆಕ್ಟ್ರಿಕಲ್ ಬಸ್ಗಳು ಇರಲಿವೆ. ಟ್ರ್ಯಾಕ್ಟರ್ಗಳು…



ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ರಾಜ್ಯದಿಂದಲೇ ಅಧಿಕವಾಗಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು. #Mantralaya #RamalingaReddy

ಸಮಸ್ತ ಜನತೆಗೆ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಹಾರ್ದಿಕ ಶುಭಾಶಯಗಳು. ತಾಯಿ ಶ್ರೀ ಚಾಮುಂಡೇಶ್ವರಿಯ ಕೃಪೆ ಸದಾ ನಾಡಿನ ಮೇಲಿರಲಿ ಹಾಗೂ ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲಸಲಿ ಎಂದು ಪ್ರಾರ್ಥಿಸೋಣ. #RamalingaReddy

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ಗ್ರಾಮದೇವಿ ಶ್ರೀ ಮಂಚಾಲಮ್ಮಗೆ ಪೂಜೆ ಸಲ್ಲಿಸಿ, ನಂತರ ಗುರುರಾಯರ ಮೂಲಬೃಂದಾವನದ ದರ್ಶನ ಪಡೆದು, ನಾಡಿನ ಸಮಸ್ತ ಜನತೆಯ ಒಳಿತಿಗೆ ಪ್ರಾರ್ಥನೆ ಸಲ್ಲಿಸಿದೆ. ಈ ವೇಳೆ, ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದೆ.…



ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ವತಿಯಿಂದ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ 'ಕೆಎಸ್ಆರ್ಪಿ ಸಮುದಾಯ ಭವನ ಉದ್ಘಾಟನೆ, ಗಾಂಧಿನಗರದಲ್ಲಿ 'ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಅಕಾಡೆಮಿಯ ನೂತನ ಕಟ್ಟಡ' ಹಾಗೂ 'ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ಕಾರಾಗೃಹ ಸಿಬ್ಬಂದಿಗಳಿಗೆ 128 ವಸತಿ ಗೃಹಗಳ ಉದ್ಘಾಟನೆ'…




ಕೆಎಸ್ಆರ್ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದೆ. ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಭಾರತ ಹಾಗೂ ಜರ್ಮನಿ ಸರ್ಕಾರದ ನಡುವಿನ ಅರ್ಬನ್ ಮೊಬಿಲಿಟಿ ಸಹಭಾಗಿತ್ವದಲ್ಲಿ, ಜಿಐಝಡ್ ಕಂಪನಿಯ ಹಣಕಾಸು ನೆರವಿನಿಂದ ದೃಷ್ಟಿ ವಿಶೇಷ ಚೇತನರಿಗೆ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲ್ಟ್ ಮಾಡಲು ಧ್ವನಿ…

